ಮೊಬೈಲ್, ಚಾರ್ಜರ್ ಬೆಲೆ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೊಬೈಲ್ ಹಾಗೂ ಮೊಬೈಲ್ ಚಾರ್ಜರ್‌ಗಳ ಬೆಲೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮ್ ಹೇಳಿದ್ದಾರೆ.

ಕೃಷಿ ಉಪಕರಣ,ವಿದೇಶಿ ಉತ್ಪನ್ನ, ಮೊಬೈಲ್, ಮೊಬೈಲ್ ಚಾರ್ಜರ್ ಹಾಗೂ ಎಲೆಕ್ಟ್ರಿಕ್ ಉಪಕರಣಗಳ ಬೆಲೆ ಇಳಿಕೆ ಮಾಡಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!