ಡಗೌಟ್‌ನಲ್ಲಿ ಮೊಬೈಲ್ ಸೌಂಡ್: ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್‌ಗೆ ಎಸಿಯು ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್‌ನ ಶಿಸ್ತಿನ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ರಾಜಸ್ಥಾನ್ ರಾಯಲ್ಸ್ ತಂಡದ ಮ್ಯಾನೇಜರ್ ರೋಮಿ ಭಿಂದರ್ ಅವರು ಈಗ ಬಿಸಿಸಿಐನ ಭ್ರಷ್ಟಾಚಾರ ವಿರೋಧಿ ಘಟಕದ ತನಿಖಾ ವ್ಯಾಪ್ತಿಗೆ ಬಂದಿದ್ದಾರೆ. ಏಪ್ರಿಲ್ 10 ರಂದು ಆರ್‌ಸಿಬಿ ವಿರುದ್ಧ ನಡೆದ ಪಂದ್ಯದಲ್ಲಿ ಅವರು ಡಗೌಟ್‌ನಲ್ಲಿ ಕುಳಿತು ಮೊಬೈಲ್ ಫೋನ್ ಬಳಸುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವಿವಾದಕ್ಕೆ ನಾಂದಿ ಹಾಡಿದೆ. ಗುವಾಹಟಿಯಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದ ವೇಳೆ, ರಾಜಸ್ಥಾನ್ ರಾಯಲ್ಸ್‌ನ ಡಗೌಟ್‌ನಲ್ಲಿ ಯುವ ಪ್ರತಿಭೆ ವೈಭವ್ … Continue reading ಡಗೌಟ್‌ನಲ್ಲಿ ಮೊಬೈಲ್ ಸೌಂಡ್: ರಾಜಸ್ಥಾನ್ ರಾಯಲ್ಸ್ ಮ್ಯಾನೇಜರ್‌ಗೆ ಎಸಿಯು ಶಾಕ್