ಕುವೆಂಪು ನಾಡಿಗೆ ಪ್ರಧಾನಿ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‌ಮಲೆನಾಡಿಗರ ಕನಸಿನ ಕೂಸು ಶಿವಮೊಗ್ಗ ವಿಮಾನ ನಿಲ್ದಾಣ ಇನ್ನೇನು ಕೆಲವೇ ಕ್ಷಣಗಳಲ್ಲಿ ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಸೇನಾ ವಿಮಾನದಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಶಿವಮೊಗ್ಗದ ಸೋಗಾನೆ ಬಳಿಯಿರುವ ವಿಮಾನ ನಿಲ್ದಾಣದಲ್ಲಿ ಇಳಿದಿದ್ದಾರೆ.

ಪ್ರಧಾನಿ ಮೋದಿವರನ್ನು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ. ಸಚಿವ ನಾರಾಯಣ ಗೌಡ, ಬೈರತಿ ಬಸವರಾಜ್, ಅರುಣ್‌ ಸಿಂಗ್‌ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!