ಮೈಸೂರಿಗೆ ಬಂದಿಳಿದ ಪ್ರಧಾನಿ ಮೋದಿ:ಹೆಲಿಕಾಪ್ಟರ್‌ನಲ್ಲಿ ಮಂಡ್ಯದತ್ತ ಪ್ರಯಾಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಲವು ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮೈಸೂರಿಗೆ ಬಂದಿಳಿದಿದ್ದಾರೆ. ವಾಯುಪಡೆ ವಿಶೇಷ‌ ವಿಮಾನದಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಹೆಲಿಕಾಪ್ಟರ್‌ನಲ್ಲಿ ಮಂಡ್ಯದತ್ತ ಪ್ರಯಾಣ ಬೆಳೆಸಿದ್ದಾರೆ.

ಮಂಡ್ಯದ ಪಿಇಎಸ್ ಕಾಲೇಜಿನ ಹೆಲಿಪ್ಯಾಡ್‌ನತ್ತ ಪ್ರಧಾನಿ ಮೋದಿ ಪ್ರಯಾಣ ಬೆಳೆಸಿದ್ದು, ಪ್ರವಾಸಿಮಂದಿರ ವೃತ್ತದಿಂದ ನಂದ ಸರ್ಕಲ್‌ವರೆಗೆ ರೋಡ್‌ಶೋ ನಡೆಸಲಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!