ಆದಿಚುಂಚನಗಿರಿಯಲ್ಲಿ ‘ಮೋದಿ ಭಕ್ತ ಸಂಗಮ’: ಭವ್ಯ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಇಂದು ಐತಿಹಾಸಿಕ ಮತ್ತು ಭಕ್ತಿಭಾವಪೂರ್ಣ ಕ್ಷಣಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿ, ನಂತರ ಭಕ್ತರ ಮಹಾಸಂಗಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಮೋದಿ ಅವರು ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ, ಪರಂಪರಾಗತ ದ್ರಾವಿಡ ಶೈಲಿಯಲ್ಲಿ ನಿರ್ಮಿಸಲಾದ ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದರು. ಈ ಮಂದಿರವು ಪೂರ್ವ ಪೀಠಾಧಿಪತಿ ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಸ್ಮರಣಾರ್ಥ ನಿರ್ಮಿಸಲಾದ ಸ್ಮಾರಕವಾಗಿದೆ. ವೇದಿಕೆ … Continue reading ಆದಿಚುಂಚನಗಿರಿಯಲ್ಲಿ ‘ಮೋದಿ ಭಕ್ತ ಸಂಗಮ’: ಭವ್ಯ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ
Copy and paste this URL into your WordPress site to embed
Copy and paste this code into your site to embed