ಸೂರ್ಯಕುಮಾರ್ ಕುಟುಂಬದೊಂದಿಗೆ ಮೋದಿ ದೀಪಾವಳಿ ಸಂಭ್ರಮ: ಪುಟ್ಟ ಬಾಲಕಿಯ ಭಜನೆಗೆ ಮನಸೋತ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಭಾರತದ ಮಾಜಿ ಟಿ20 ನಾಯಕ ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಶೆಟ್ಟಿ ಹಾಗೂ ಪುತ್ರಿ ರಿದ್ಧಿಮಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಿಯವರ ಅಧಿಕೃತ ನಿವಾಸದಲ್ಲಿ ನಡೆದ ಈ ಭೇಟಿಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಟುಂಬದೊಂದಿಗೆ ಪ್ರಧಾನಿಯನ್ನು ಭೇಟಿಯಾದ ಕ್ರಿಕೆಟಿಗ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಸೂರ್ಯಕುಮಾರ್ ಕುಟುಂಬ ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲಿ ಕುಟುಂಬದ ಇತರ ಸದಸ್ಯರೂ ಉಪಸ್ಥಿತರಿದ್ದರು. ಮೋದಿ ಅವರು … Continue reading ಸೂರ್ಯಕುಮಾರ್ ಕುಟುಂಬದೊಂದಿಗೆ ಮೋದಿ ದೀಪಾವಳಿ ಸಂಭ್ರಮ: ಪುಟ್ಟ ಬಾಲಕಿಯ ಭಜನೆಗೆ ಮನಸೋತ ಪ್ರಧಾನಿ