ಜಾಗತಿಕ ಬಿಕ್ಕಟ್ಟಿನ ನಡುವೆ ‘ವೋಕಲ್ ಫಾರ್ ಲೋಕಲ್’ ಮಂತ್ರ ಜಪಿಸಿದ ಮೋದಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಡೋದರಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಆರ್ಥಿಕ ಪರಿಸ್ಥಿತಿ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದ ಪರಿಣಾಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಕಳೆದ ಕೆಲವು ವರ್ಷಗಳಿಂದ ವಿಶ್ವ ಅಸ್ಥಿರ ಪರಿಸ್ಥಿತಿಗಳನ್ನು ಎದುರಿಸುತ್ತಿದ್ದು, ಈಗಿನ ಪಶ್ಚಿಮ ಏಷ್ಯಾ ಉದ್ವಿಗ್ನತೆ ಈ ದಶಕದ ದೊಡ್ಡ ಬಿಕ್ಕಟ್ಟುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ಇದೇ ವೇಳೆ ದೇಶದ ಜನರು ವಿದೇಶಿ ಉತ್ಪನ್ನಗಳ ಬಳಕೆಯನ್ನು ಕಡಿಮೆ ಮಾಡಿ, ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಇದನ್ನೂ … Continue reading ಜಾಗತಿಕ ಬಿಕ್ಕಟ್ಟಿನ ನಡುವೆ ‘ವೋಕಲ್ ಫಾರ್ ಲೋಕಲ್’ ಮಂತ್ರ ಜಪಿಸಿದ ಮೋದಿ
Copy and paste this URL into your WordPress site to embed
Copy and paste this code into your site to embed