ಮೋದಿ ಸರ್ಕಾರದಿಂದ ಅಭಿವೃದ್ಧಿಗೆ ವೇಗ, ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು?: ಲಿಂಗರಾಜ ಪಾಟೀಲ

ಹೊಸದಿಗಂತ ವರದಿ ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ 15,600 ಕೋಟಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಸಮರ್ಪಿಸುವ ಮೂಲಕ ರಾಜ್ಯದ ಅಭಿವೃದ್ಧಿಗೆ ಹೊಸ ವೇಗ ನೀಡಿದ್ದಾರೆ. ಮೆಟ್ರೋ ರೈಲು, ರೈಲ್ವೆ ಸಂಪರ್ಕ, ಮೂಲಸೌಕರ್ಯ ಹಾಗೂ ಇಂಧನ ಕ್ಷೇತ್ರಗಳಲ್ಲಿ ಕೈಗೊಂಡಿರುವ ಈ ಮಹತ್ವದ ಯೋಜನೆಗಳು ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಭದ್ರ ಬುನಾದಿಯಾಗಲಿವೆ ಎಂದು ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರ ಕರ್ನಾಟಕದ ಅಭಿವೃದ್ಧಿಗೆ ನಿರಂತರವಾಗಿ … Continue reading ಮೋದಿ ಸರ್ಕಾರದಿಂದ ಅಭಿವೃದ್ಧಿಗೆ ವೇಗ, ಕಾಂಗ್ರೆಸ್ ಸರ್ಕಾರದ ಕೊಡುಗೆ ಏನು?: ಲಿಂಗರಾಜ ಪಾಟೀಲ