ದೇಶದಲ್ಲಿ ಇಂಧನ ಬಿಕ್ಕಟ್ಟನ್ನು ಪರಿಹರಿಸಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಿದ ಮೋದಿ ಸರಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯ ಸಂಘರ್ಷ ತಾರಕೇರಿದ್ದು, ಇದರ ನಡುವೆ ದೇಶಕ್ಕೆ ಯಾವುದೇ ರೀತಿಯ ಅಡೆತಡೆಗಳಿಲ್ಲದೆ ಇಂಧನ ಪೂರೈಕೆಯಾಗುವಂತೆ ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರವು ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ನೇತೃತ್ವದಲ್ಲಿ ಉನ್ನತ ಸಚಿವಾಲಯ ಸಮಿತಿಯನ್ನು ರಚಿಸಿದೆ. ಈ ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಹಿತ, ಗೃಹ ಸಚಿವ ಅಮಿತ್ ಶಾ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಹಿತ ಹಲವು ಸಚಿವರು ಇರಲಿದ್ದಾರೆ. ಈ … Continue reading ದೇಶದಲ್ಲಿ ಇಂಧನ ಬಿಕ್ಕಟ್ಟನ್ನು ಪರಿಹರಿಸಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಉನ್ನತ ಸಮಿತಿ ರಚಿಸಿದ ಮೋದಿ ಸರಕಾರ!