ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ನರೇಂದ್ರ ಮೋದಿ 3.0 ಸರ್ಕಾರದ ಎರಡನೇ ಪೂರ್ಣ ಬಜೆಟ್ ಅನ್ನು ಮಂಡಿಸಲ್ಲಿದ್ದಾರೆ.
ಇದೇ ಮೊದಲ ಬಾರಿಗೆ ಮಹಿಳಾ ಹಣಕಾಸು ಸಚಿವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸಲು ಪ್ರಾರಂಭಿಸುತ್ತಾರೆ.