ತಮಿಳುನಾಡಿನಲ್ಲಿ ಮೋದಿ ಹವಾ: ಮಧುರೆ ಮೀನಾಕ್ಷಿಗೆ ನಮೋ ವಿಶೇಷ ಪೂಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ದಿನಗಳ ದಕ್ಷಿಣ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಮಂಗಳವಾರ ರಾತ್ರಿ ತಮಿಳುನಾಡಿನ ಮಧುರೈನ ಮೀನಾಕ್ಷಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Pic source:- madurai Meenakshi Amman temple management.

ಇದಕ್ಕೂ ಮುನ್ನ ಮೋದಿ, ಡಿಜಿಟಲ್ ಮೊಬಿಲಿಟಿ ಇನಿಶಿಯೇಟಿವ್‌ನಲ್ಲಿ ಭಾಗವಹಿಸಿ, ಉದ್ಯಮಿಗಳು ಮತ್ತು ಕೈಗಾರಿಕೋದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದರು.
ಸೋಮವಾರ ಮೋದಿ ಕೇರಳದ ತಿರುವನಂತಪುರಂನ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ 1,800 ಕೋಟಿ ಮೌಲ್ಯದ ಮೂರು ಮಹತ್ವದ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!