ವಾರಾಣಸಿಯಲ್ಲಿ ಮೋದಿ ಹವಾ: ಹೊಸ ಅಲೆ ಸೃಷ್ಟಿಸಿದ ಬೃಹತ್‌ ರೋಡ್‌ ಶೋ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಯಲ್ಲಿ (Varanasi) ಬೃಹತ್‌ ರೋಡ್‌ ಶೋ ಮೂಲಕ ಕ್ಷೇತ್ರದಲ್ಲಿ ಹೊಸ ಅಲೆ ಸೃಷ್ಟಿಸಿದ್ದಾರೆ.

Image

ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಮೋದಿ ಅವರು ಮಂಗಳವಾರ (ಏಪ್ರಿಲ್‌ 14) ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮೊದಲು ರೋಡ್‌ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಿದರು.

Image

ವಾರಾಣಸಿಯ ಬನಾರಸ್‌ ವಿವಿ ಗೇಟ್‌ನಿಂದ ಕಾಶಿ ವಿಶ್ವನಾಥ ಧಾಮದ 4ನೇ ಗೇಟ್‌ವರೆಗೆ 6 ಕಿಲೋಮೀಟರ್‌ ರೋಡ್‌ ಶೋ ಕೈಗೊಂಡರು.

Imageಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ರೋಡ್‌ ಶೋಗೆ ಸಿಎಂ ಯೋಗಿ ಆದಿತ್ಯನಾಥ್‌ ಸಾಥ್‌ ನೀಡಿದರು.

Image

ಮೋದಿ ರೋಡ್‌ ಶೋ ಉದ್ದಕ್ಕೂ ಜೈ ಶ್ರೀರಾಮ್‌ ಎಂಬುದು ಸೇರಿ ಹಲವು ಘೋಷಣೆಗಳು ಮೊಳಗಿದವು.

Imageಕೇಸರಿ ದಿರಸು ಧರಿಸಿದ ಕಲಾವಿದರು ರೋಡ್‌ ಶೋಗೆ ಹೊಸ ಮೆರುಗು ತಂದರು.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!