ಜರ್ಮನಿ ಚಾನ್ಸೆಲರ್ ಮೆರ್ಜ್ ಜೊತೆ ಮೋದಿ ಮಾತುಕತೆ: ರಕ್ಷಣೆ, ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ವಿಸ್ತರಣೆಗೆ ಒತ್ತು
ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಇಂದು ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ. ಭಾರತ ಮತ್ತು ಜರ್ಮನಿ ನಡುವಿನ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ಉಭಯ ನಾಯಕರು ಪರಾಮರ್ಶಿಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ವಿಸ್ತರಿಸುವ ಕುರಿತು ಚರ್ಚಿಸಿದ್ದಾರೆ. ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡ ಪ್ರಧಾನಿ ಮಾತುಕತೆಯ ಬಳಿಕ ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಜರ್ಮನಿ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರೊಂದಿಗೆ … Continue reading ಜರ್ಮನಿ ಚಾನ್ಸೆಲರ್ ಮೆರ್ಜ್ ಜೊತೆ ಮೋದಿ ಮಾತುಕತೆ: ರಕ್ಷಣೆ, ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ವಿಸ್ತರಣೆಗೆ ಒತ್ತು
Copy and paste this URL into your WordPress site to embed
Copy and paste this code into your site to embed