ರಾಜ್ಯಕ್ಕೆ ಪ್ರಧಾನಿ ಭೇಟಿ: ಕನ್ನಡದಲ್ಲೇ ಟ್ವೀಟ್‌ ಮಾಡಿದ ಮೋದಿ

ಹೊಸದಿಗಂತಡ ಡಿಜಿಟಲ್‌ ಡೆಸ್ಕ್:‌ 

ವಿವಿಧ ಕಾರ್ಯಕ್ರಮಗಳ ಉದ್ಘಾಟನೆ, ಯೋಜನೆಗಳ ಶಂಕುಸ್ಥಾಪನೆ ಹಾಗೂ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರವನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಕನ್ನಡದಲ್ಲೇ ಪೋಸ್ಟ್‌ ಮಾಡಿದ್ದು, ಎರಡು ದಿನಗಳ ಕಾಲ ಕರ್ನಾಟಕದಲ್ಲಿ ತಮ್ಮ ಕಾರ್ಯಕ್ರಮಗಳ ಕುರಿತು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!