4,700 ಕೋಟಿ ರೂ. ಯೋಜನೆಗಳಿಗೆ ಮೋದಿ ಚಾಲನೆ: ಚಂಡೀಗಢಕ್ಕೆ ಹೊಸ ಅಭಿವೃದ್ಧಿಯ ಗರಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆರೋಗ್ಯ, ಶಿಕ್ಷಣ ಹಾಗೂ ರಸ್ತೆ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ₹4,700 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ, ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ಯೋಜನೆಗಳಿಂದ ಚಂಡೀಗಢ ಮಾತ್ರವಲ್ಲದೆ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ ಮತ್ತು ಜಮ್ಮು-ಕಾಶ್ಮೀರದ ಜನರಿಗೂ ಪ್ರಯೋಜನವಾಗಲಿದೆ ಎಂದು ಪ್ರಧಾನಿ ಹೇಳಿದರು. ಆರೋಗ್ಯ ಸೇವೆಗೆ ಮತ್ತಷ್ಟು ಬಲ ಪಿಜಿಐ ಚಂಡೀಗಢದ ವೈದ್ಯಕೀಯ ಸೌಲಭ್ಯಗಳನ್ನು ವಿಸ್ತರಿಸಲಾಗುತ್ತಿದ್ದು, ಇದರಿಂದ ಲಕ್ಷಾಂತರ ರೋಗಿಗಳಿಗೆ ಉತ್ತಮ ಚಿಕಿತ್ಸೆ … Continue reading 4,700 ಕೋಟಿ ರೂ. ಯೋಜನೆಗಳಿಗೆ ಮೋದಿ ಚಾಲನೆ: ಚಂಡೀಗಢಕ್ಕೆ ಹೊಸ ಅಭಿವೃದ್ಧಿಯ ಗರಿ