ಮೋದಿ-ಮೆಲೋನಿ ‘Melody’ ಕ್ಷಣ ಇನ್‌ಸ್ಟಾಗ್ರಾಂನಲ್ಲಿ ‘ಸ್ಫೋಟ’: ಬರೋಬ್ಬರಿ 19 ಕೋಟಿ ವೀಕ್ಷಣೆ ದಾಟಿದ ವಿಡಿಯೋ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ‘Melody’ ಕ್ಷಣ ಇದೀಗ ಜಾಗತಿಕ ಮಟ್ಟದಲ್ಲಿ ಭಾರೀ ವೈರಲ್ ಆಗಿದೆ. ಮೆಲೋನಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿರುವ ಈ ವಿಡಿಯೋ ಈಗಾಗಲೇ ಬರೋಬ್ಬರಿ 19 ಕೋಟಿಗೂ ಹೆಚ್ಚು ವೀಕ್ಷಣೆ ಪಡೆದು ಸಾಮಾಜಿಕ ಜಾಲತಾಣಗಳಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಏನಿದು ‘Melody’ ಕ್ಷಣ? ಇತ್ತೀಚಿನ ಅಂತಾರಾಷ್ಟ್ರೀಯ ಕಾರ್ಯಕ್ರಮದ ವೇಳೆ ಪ್ರಧಾನಿ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಗೆ Melody ಟಾಫಿ ನೀಡಿದ … Continue reading ಮೋದಿ-ಮೆಲೋನಿ ‘Melody’ ಕ್ಷಣ ಇನ್‌ಸ್ಟಾಗ್ರಾಂನಲ್ಲಿ ‘ಸ್ಫೋಟ’: ಬರೋಬ್ಬರಿ 19 ಕೋಟಿ ವೀಕ್ಷಣೆ ದಾಟಿದ ವಿಡಿಯೋ!