ಇಂದು ಮೋದಿ-ನೇಪಾಳ ಪ್ರಧಾನಿ ಬಾಲೇಂದ್ರ ಶಾ ಭೇಟಿ: ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಎರಡು ದಿನಗಳ ಭಾರತ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಬಾಲೇಂದ್ರ ‘ಬಾಲೆನ್’ ಶಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಇದೇ ಸಂದರ್ಭದಲ್ಲಿ ಉತ್ತರ ಪ್ರದೇಶದ ಅಯೋಧ್ಯೆ ಮತ್ತು ನೇಪಾಳದ ಜನಕಪುರ ಧಾಮವನ್ನು ಸಂಪರ್ಕಿಸುವ ವಾರಕ್ಕೊಮ್ಮೆ ಸಂಚರಿಸುವ ‘ಸರಯೂ-ಕಮಲಾ ಎಕ್ಸ್‌ಪ್ರೆಸ್’ ರೈಲಿಗೆ ಉಭಯ ನಾಯಕರು ವರ್ಚುವಲ್ ಆಗಿ ಹಸಿರು ನಿಶಾನೆ ತೋರಲಿದ್ದಾರೆ. ಮಾರ್ಚ್ 27ರಂದು ನೇಪಾಳದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬಾಲೇಂದ್ರ ಶಾ ಅವರು ಕೈಗೊಂಡಿರುವ … Continue reading ಇಂದು ಮೋದಿ-ನೇಪಾಳ ಪ್ರಧಾನಿ ಬಾಲೇಂದ್ರ ಶಾ ಭೇಟಿ: ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ