ಮೆಟ್ರೋ ಕಾರ್ಡ್ ಹಿಡಿದು ಮೋದಿ ಸವಾರಿ: ರೈಲಿನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಾಮಾನ್ಯವಾಗಿ ಭದ್ರತಾ ವಾಹನಗಳ ಬೆಂಗಾವಲಿನಲ್ಲಿ ಸಂಚರಿಸುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ವಿಶೇಷವಾಗಿ ಟ್ರಾವೆಲ್ ಮಾಡಿ ಎಲ್ಲರ ಗಮನ ಸೆಳೆದರು. ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ (SRCC)ನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತೆರಳಿದ ಮೋದಿ, ಈ ಬಾರಿ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿದರು. SRCCಯ 100ನೇ ವರ್ಷದ ಸಂಭ್ರಮಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ತೆರಳುತ್ತಿದ್ದ ವೇಳೆ ಮೋದಿ ಮೆಟ್ರೋ ಕಾರ್ಡ್ ಹಿಡಿದು ರೈಲಿನಲ್ಲಿ ಪ್ರಯಾಣಿಸಿದರು. ಪ್ರಯಾಣದ ವೇಳೆ ಮೆಟ್ರೋದಲ್ಲಿದ್ದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳೊಂದಿಗೆ … Continue reading ಮೆಟ್ರೋ ಕಾರ್ಡ್ ಹಿಡಿದು ಮೋದಿ ಸವಾರಿ: ರೈಲಿನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ
Copy and paste this URL into your WordPress site to embed
Copy and paste this code into your site to embed