‘ದೇವರ ಸ್ವಂತ ನಾಡಿ’ನಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಮೋ!
ಹೊಸದಿಗಂತ ಡಿಜಿಟಲ್ ಡೆಸ್ಕ್: ‘ದೇವರ ಸ್ವಂತ ನಾಡು’ ಕೇರಳದಲ್ಲಿ ಚುನಾವಣಾ ಪ್ರಚಾರದ ರಣಕಹಳೆ ಮೊಳಗಿಸಿದ ಪ್ರಧಾನಿ ಮೋದಿ, ಎಲ್‌ಡಿಎಫ್-ಯುಡಿಎಫ್ ವಿರುದ್ಧ ವಾಗ್ದಾಳಿ ನಡೆಸಿದರು. ಪಾಲಕ್ಕಾಡ್‌ನ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮೋದಿ, ಗಲ್ಫ್ ರಾಷ್ಟ್ರಗಳಲ್ಲಿರುವ ಭಾರತೀಯರ ಜೀವದ ಜೊತೆ ಕಾಂಗ್ರೆಸ್ ಚೆಲ್ಲಾಟವಾಡುತ್ತಿದೆ ಎಂದು ಟೀಕಿಸಿದರು. ಇತ್ತೀಚೆಗೆ ಮಧ್ಯಪ್ರಾಚ್ಯದ ಕದನದ ಕುರಿತು ಕಾಂಗ್ರೆಸ್ ನೀಡಿದ ಹೇಳಿಕೆಯನ್ನು ಟೀಕಿಸುತ್ತಾ ಮೋದಿ, ಗಲ್ಫ್ ಪ್ರದೇಶದಲ್ಲಿ ಒಂದು ಕೋಟಿಗೂ ಅಧಿಕ ಭಾರತೀಯರು ವಾಸಿಸುತ್ತಿದ್ದಾರೆ. ಕೇಂದ್ರ ಸರಕಾರ ಅವರ ಸುರಕ್ಷಿತ ರಕ್ಷಣೆಗೆ ಮೊದಲ ಆದ್ಯತೆ … Continue reading ‘ದೇವರ ಸ್ವಂತ ನಾಡಿ’ನಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಮೋದಿ: ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಮೋ!
Copy and paste this URL into your WordPress site to embed
Copy and paste this code into your site to embed