ಮೋದಿ-ಟಕೈಚಿ ಭೇಟಿ: ರಕ್ಷಣೆಯಿಂದ ತಂತ್ರಜ್ಞಾನದವರೆಗೆ ಮಹತ್ವದ ಚರ್ಚೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಜಪಾನ್ ನಡುವಿನ ಕಾರ್ಯತಂತ್ರದ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಜಪಾನ್ ಪ್ರಧಾನಿ ಸನಾ ಇ ಟಕೈಚಿ ಜುಲೈ 1ರಿಂದ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದ್ದು, ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಲವು ಮಹತ್ವದ ವಿಷಯಗಳ ಕುರಿತು ಉನ್ನತ ಮಟ್ಟದ ಮಾತುಕತೆ ನಡೆಯಲಿದೆ. ರಕ್ಷಣೆ ಮತ್ತು ಇಂಡೋ-ಪೆಸಿಫಿಕ್‌ಗೆ ಆದ್ಯತೆ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿ, ಉಭಯ ದೇಶಗಳ … Continue reading ಮೋದಿ-ಟಕೈಚಿ ಭೇಟಿ: ರಕ್ಷಣೆಯಿಂದ ತಂತ್ರಜ್ಞಾನದವರೆಗೆ ಮಹತ್ವದ ಚರ್ಚೆ
Copy and paste this URL into your WordPress site to embed
Copy and paste this code into your site to embed