ವೀಡಿಯೋ: ಭಾರತದಲ್ಲಿ ತಲೆ ಎತ್ತಿರೋ ಸಾಂಪ್ರದಾಯಿಕ ಔಷಧಗಳ ಜಾಗತಿಕ ಕೇಂದ್ರ ಏನು ಮಾಡಲಿಕ್ಕೆ ಹೊರಟಿದೆ ?‌

0
319

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂದು ಗುಜರಾತ್‌ ನ ಜಾಮ್‌ ನಗರದಲ್ಲಿ ಸಾಂಪ್ರದಾಯಿಕ ಔಷಧಿಗಳ ಜಾಗತಿಕ ಕೇಂದ್ರದ ಶಂಕು ಸ್ಥಾಪನೆಯನ್ನು ಪ್ರಧಾನಿ ಮೋದಿ ನೆರವೇರಿಸಿದರು.
ವಿಶ್ವ ಆರೋಗ್ಯ ಸಂಸ್ಥೆಯ ವತಿಯಿಂದ ಭಾರತದಲ್ಲಿ ನಿರ್ಮಾಣ ಗೊಳ್ಳಲಿರುವ ಈ ಜಾಗತಿಕ ಸಾಂಪ್ರದಾಯಿಕ ಔಷಧಗಳ ಕೇಂದ್ರದಲ್ಲಿ
ಏನಿರಲಿದೆ ಎಂದು ಪ್ರಧಾನಿ ಮೋದಿ ವಿವರಿಸಿದ್ದು ಆ ವೀಡಿಯೋ ಇಲ್ಲಿದೆ ನೋಡಿ

LEAVE A REPLY

Please enter your comment!
Please enter your name here