ಇಂದು ನಾಗ್ಪುರಕ್ಕೆ ಪ್ರಯಾಣ ಬೆಳೆಸಲಿರುವ ಮೋದಿ: RSS ಪ್ರಧಾನ ಕಚೇರಿ ಸ್ಮೃತಿ ಭವನಕ್ಕೆ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿ ಹೆಡ್ಗೆವಾರ್ ಸ್ಮೃತಿ ಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.

ಹಿಂದು ಹೊಸ ವರ್ಷದ ಆರಂಭವನ್ನು ಗುರುತಿಸುವ ಆರ್‌ಎಸ್‌ಎಸ್ `ಪ್ರತಿಪದ’ ಕಾರ್ಯಕ್ರಮ ಮತ್ತು ಮರಾಠಿ ಹೊಸ ವರ್ಷವಾದ ಗುಡಿ ಪಾಡ್ವದಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಅವರು ಸ್ಮೃತಿ ಮಂದಿರದಲ್ಲಿ ದರ್ಶನ ಪಡೆದು, ಆರ್‌ಎಸ್‌ಎಸ್‌ನ ಪಿತಾಮಹರಿಗೆ ಗೌರವ ಸಲ್ಲಿಸಿ. ಬಳಿಕ ದೀಕ್ಷಭೂಮಿಗೂ ಭೇಟಿ ನೀಡಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!