ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೈದರಾಬಾದ್‌ನ ಚಿನ್ನಜೀಯರ್ ಸ್ವಾಮಿ ಆಶ್ರಮದ ಸಮೀಪ ‘ಸಮಾನತೆಯ ಪ್ರತಿಮೆ’ ಶ್ರೀರಾಮಾನುಜಾಚಾರ್ಯರ 216 ಅಡಿ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾಪರ್ಣೆಗೊಳಿಸಿದರು.
ಮುಚ್ಚಿಂತಲ್‌ನಲ್ಲಿ ಅನಾವರಣಗೊಳ್ಳಲಿರುವ ಶ್ರೀ ರಾಮಾನುಜಾಚಾರ್ಯ ಪ್ರತಿಮೆ ವಿಶ್ವದ ಎರಡನೇ ಅತಿ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ
ಪ್ರಧಾನಿ ಮೋದಿ ಅನಾವರಣಗೊಳಿಸಿದ 216 ಅಡಿ ಎತ್ತರದ ಈ ‘ಸಮಾನತೆಯ ಪ್ರತಿಮೆ’ ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವಿನ ಸಂಯೋಜನೆಯೊಂದಿಗೆ ‘ಪಂಚಧಾತು’ ದಿಂದ ಮಾಡಲಾಗಿದೆ. ಇದು ವಿಶ್ವದ ಅತಿ ಎತ್ತರದ ಕುಳಿತಿರುವ ಲೋಹದ ಪ್ರತಿಮೆಗಳಲ್ಲಿ ಒಂದಾಗಿದೆ.
Telangana | Prime Minister Narendra Modi inaugurates the 216-feet tall 'Statue of Equality' commemorating the 11th-century Bhakti Saint Sri Ramanujacharya in Shamshabad pic.twitter.com/dxTvhQEagz
— ANI (@ANI) February 5, 2022