ರಾಷ್ಟ್ರಪತಿ ಭವನಕ್ಕೆ ಮೋದಿ ಭೇಟಿ: ದ್ರೌಪದಿ ಮುರ್ಮುಗೆ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ರಾಷ್ಟ್ರಪತಿಗಳ ದೀಪಾವಳಿ ಸಂದೇಶ ಇದಕ್ಕೂ ಮುನ್ನ ದೇಶ-ವಿದೇಶಗಳಲ್ಲಿ ನೆಲೆಸಿರುವ ಸಮಸ್ತ ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಎಲ್ಲರಿಗೂ ಆರೋಗ್ಯ, ಸಂತೋಷ ಮತ್ತು ಸಮೃದ್ಧಿ ಸಿಗಲಿ ಎಂದು ಹಾರೈಸಿದ್ದಾರೆ. ‘ರಾಮರಾಜ್ಯ’ದ ಸಂಕೇತ ರಾಷ್ಟ್ರಪತಿಗಳು ತಮ್ಮ ದೀಪಾವಳಿ ಸಂದೇಶದಲ್ಲಿ … Continue reading ರಾಷ್ಟ್ರಪತಿ ಭವನಕ್ಕೆ ಮೋದಿ ಭೇಟಿ: ದ್ರೌಪದಿ ಮುರ್ಮುಗೆ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ