ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಗವರ್ನರ್ ಆರಿಫ್ ಮೊಹಮ್ಮದ್ ಖಾನ್, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಪೆಟ್ರೋಲಿಯಂ ರಾಜ್ಯ ಸಚಿವ ಸುರೇಶ್ ಗೋಪಿ ಅವರೊಂದಿಗೆ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವಯನಾಡ್‌ಗೆ ತೆರಳಿದ್ದಾರೆ.
- Advertisement -
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ