ಇನ್ನೂ 10 ವರ್ಷ ಕಾಲ ಮೋದಿ ಆಡಳಿತ ನಡೆಸ್ತಾರೆ ಇದನ್ನ ಹೇಳಿದ್ದು ನಾವಲ್ಲ IMF: ಜೋಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಈ ಬಾರಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವು ತನ್ನ ಆಡಳಿತವನ್ನು ಮುಂದುವರೆಸುತ್ತದೆ. ಮೋದಿ ಕನಿಷ್ಠ 10 ವರ್ಷಗಳ ಕಾಲ ಆಡಳಿತ ನಡೆಸಲಿದ್ದಾರೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಹೇಳಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ದುಂಡಶಿ ಗ್ರಾಮದಲ್ಲಿ ಬಿಜೆಪಿ ಚುನಾವಣಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಹ್ಲಾದ್ ಜೋಶಿ, ಪ್ರಧಾನಿ ಮೋದಿಯವರ ಸರ್ಕಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಇಂಟರ್‌ನ್ಯಾಶನಲ್‌ ಮಾನಿಟರಿ ಫಂಡ್ ಅಂತರಾಷ್ಟ್ರೀಯ ಸಂಸ್ಥೆಯಾಗಿದೆ. ಸಂಸ್ಥೆಯ ವರದಿಯ ಪ್ರಕಾರ ನರೇಂದ್ರ ಮೋದಿ ಸರ್ಕಾರದ ಅಡಿಯಲ್ಲಿ ದೇಶದ 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದು ಮಾಹಿತಿ ನೀಡಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!