ಹೆದ್ದಾರಿ ರನ್‌ವೇಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆಯ್ತು ಮೋದಿ ಫ್ಲೈಟ್! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಸ್ಸಾಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಸ್ಸಾಂ ರಾಜ್ಯದಲ್ಲಿ ತುರ್ತು ಲ್ಯಾಂಡಿಂಗ್ ಗೆ ಸಿದ್ಧವಾಗಿರುವ ಹೆದ್ದಾರಿ ರನ್‌ವೇಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಮಾನ ಯಶಸ್ವಿಯಾಗಿ ಇಳಿದು ಇತಿಹಾಸ ನಿರ್ಮಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾದ ‘ಎಮರ್ಜೆನ್ಸಿ ಲ್ಯಾಂಡಿಂಗ್ ಫೆಸಿಲಿಟಿ’ ವ್ಯವಸ್ಥೆಯನ್ನು ಉದ್ಘಾಟಿಸಿದ ಬಳಿಕ ಅದೇ ಮಾರ್ಗದಲ್ಲಿ ವಿಮಾನ ಇಳಿಸುವ ಮೂಲಕ ಯೋಜನೆಯ ಕಾರ್ಯಕ್ಷಮತೆಯನ್ನು ಪ್ರದರ್ಶಿಸಲಾಯಿತು. ಯುದ್ಧ ಅಥವಾ ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ವಾಯುಪಡೆಯ ವಿಮಾನಗಳು ಸುರಕ್ಷಿತವಾಗಿ ಇಳಿಯಲು ಅನುಕೂಲವಾಗುವಂತೆ ಈ ಹೆದ್ದಾರಿಯನ್ನು ವಿನ್ಯಾಸಗೊಳಿಸಲಾಗಿದೆ. ಗಡಿ ಭಾಗಗಳಿಗೆ ವೇಗವಾಗಿ ಸೇನೆಯ ನೆರವು … Continue reading ಹೆದ್ದಾರಿ ರನ್‌ವೇಯಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಆಯ್ತು ಮೋದಿ ಫ್ಲೈಟ್! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಸ್ಸಾಂ