ಮೋದಿ ಮಾಸ್ಟರ್ ಸ್ಟ್ರೋಕ್.. ಪಾಕ್ ಪ್ರಧಾನಿ ವಿಲವಿಲ: ಎಮರ್ಜೆನ್ಸಿ NSC ಮೀಟಿಂಗಿಗೆ ಬುಲಾವ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಕಣಿವೆಯಲ್ಲಿ ಮಂಗಳವಾರ ಉಗ್ರರ ಗುಂಡಿನ ದಾಳಿಯಿಂದ 26 ಪ್ರವಾಸಿಗರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದು, ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಪಹಲ್ಗಾಮ್ ದಾಳಿ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಬಹಳಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಭಾರತದ ಈ ಕ್ರಮಕ್ಕೆ ಹೆದರಿರುವ ಪಾಕಿಸ್ತಾನ ರಾಷ್ಟ್ರೀಯ ಭದ್ರತಾ ಸಮಿತಿಯ ಸಭೆ ಕರೆದಿದೆ. ಪಾಕ್ ಪ್ರಧಾನಿ ಶಹಬಾಜ್ ಷರೀಫ್ ಅವರೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾರತ ಸರ್ಕಾರ ನೀಡಿರುವ ಈ ಮಾಸ್ಟರ್ ಸ್ಟ್ರೋಕ್ ಗೆ ಪಾಕಿಸ್ತಾನ ಈಗ ಯಾವ ಕ್ರಮಗಳನ್ನು ಕೈಗೊಳ್ಳಲಿದೆ ಎಂಬುದನ್ನು ಕಾದುನೋಡಬೇಕಿದೆ.

 

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!