ಇಸ್ರೇಲ್ ಪ್ರಧಾನಿ ಜೊತೆ ಮೋದಿ ಫೋನ್ ಮಾತುಕತೆ, ಧೈರ್ಯತುಂಬಿದ ಪ್ರಧಾನಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿ ಅವರು ಪ್ಯಾಲೆಸ್ತೀನ್ ಸಂಘರ್ಷದ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಜೊತೆ ದೂರವಾಣಿ ಮಾತುಕತೆ ನಡೆಸಿದ್ದು, ಭಾರತ ನಿಮ್ಮ ಜೊತೆ ಇದೆ ಎಂದು ಧೈರ್ಯ ತುಂಬಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಬೆಂಜಮಿನ್ ನೆತನ್ಯಾಹು ಅವರು ಇಸ್ರೇಲ್‌ನ ಸದ್ಯದ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ, ಅವರಿಗೆ ಧನ್ಯವಾದ ತಿಳಿಸುತ್ತೇನೆ. ಇಸ್ರೇಲ್‌ಗೆ ಇದು ಸಂಕಷ್ಟದ ಸಮಯ. ಈ ಸಮಯದಲ್ಲಿ ಭಾರತೀಯರು ನಿಮ್ಮ ಜೊತೆ ನಿಂತಿದ್ದೇವೆ. ಭಾರತ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸುತ್ತದೆ ಎಂದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!