ಮಧ್ಯ ಏಷ್ಯಾದತ್ತ ಮೋದಿ ಪ್ರವಾಸ: SCO ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜತೆ ಮಹತ್ವದ ಮಾತುಕತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಿಂದ ಮಧ್ಯ ಏಷ್ಯಾದ ಪ್ರವಾಸ ಪ್ರಾರಂಭಿಸಿದ್ದು, ನಾಲ್ಕು ದಿನಗಳ ಈ ಪ್ರವಾಸದಲ್ಲಿ ಉಜ್ಬೇಕಿಸ್ತಾನ, ಕಿರ್ಗಿಸ್ತಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಶಾಂಘೈ ಸಹಕಾರ ಸಂಘಟನೆ (SCO) ಶೃಂಗಸಭೆಯಲ್ಲಿ ಭಾಗವಹಿಸಲಿದ್ದು, ಜತೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಪುಟಿನ್ ಜತೆ ಮೀಟಿಂಗ್ SCO ಶೃಂಗಸಭೆ ವೇಳೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಜತೆಗೆ ಪ್ರಧಾನಿ ಮೋದಿ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಉಭಯ ದೇಶದ ನಾಯಕರು … Continue reading ಮಧ್ಯ ಏಷ್ಯಾದತ್ತ ಮೋದಿ ಪ್ರವಾಸ: SCO ಶೃಂಗಸಭೆಯಲ್ಲಿ ಭಾಗಿ, ಪುಟಿನ್ ಜತೆ ಮಹತ್ವದ ಮಾತುಕತೆ