ಕಾಸರಗೋಡು ಲೋಕಸಭಾ ಕ್ಷೇತ್ರ: ಮುನ್ನಡೆ ಕಾಯ್ದುಕೊಂಡ ಮೋಹನ್ ಉಣ್ಣಿತ್ತಾನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಾಸರಗೋಡು ಲೋಕಸಭಾ ಕ್ಷೇತ್ರದ ಮತಎಣಿಕೆ‌ ಮುಂದುವರಿದಿದ್ದು‌ 01:40 ಗಂಟೆಯ ವೇಳೆಗೆ ಐಕ್ಯರಂಗದ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿತ್ತಾನ್ 214576 ಮತಗಳನ್ನು ಪಡೆದು ಮುನ್ನಡೆಯಲ್ಲಿದ್ದಾರೆ.

ಎಡರಂಗದ ಅಭ್ಯರ್ಥಿ ಎಂ.ವಿ.ಬಾಲಕೃಷ್ಣನ್ ಮಾಸ್ಟರ್ 176903 ಮತಗಳನ್ನು ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. ಎನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. 107151 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಈ ಕ್ಷೇತ್ರದಲ್ಲಿ ನೋಟ 3274 ಮತ ಪಡೆದಿಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!