ಮೋಹನ್‌ದಾಸ್‌ ಪೈ Vs ರಾಮಲಿಂಗಾರೆಡ್ಡಿ | ಸಾರ್ವಜನಿಕ ಸಾರಿಗೆ ವಿಚಾರದಲ್ಲಿ ಶುರುವಾಯ್ತು ‘X’ ವಾರ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕುರಿತು ಉದ್ಯಮಿ ಮೋಹನ್‌ದಾಸ್ ಪೈ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯನ್ನು ನೇರವಾಗಿ ಟೀಕಿಸಿರುವ ಅವರು, ರಾಜ್ಯದಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆ ಒದಗಿಸುವಲ್ಲಿ ಸಚಿವರು ವಿಫಲರಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮೋಹನ್‌ದಾಸ್ ಪೈ, ಕಳೆದ ಮೂರು ವರ್ಷಗಳಿಂದ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹದಗೆಟ್ಟಿದೆ ಎಂದಿದ್ದಾರೆ. ಬಸ್ಸುಗಳ ಸಂಖ್ಯೆ ಕಡಿಮೆಯಾಗಿದ್ದು, ಪ್ರಯಾಣಿಕರಿಗೆ ತೊಂದರೆ ಆಗುತ್ತಿದೆ … Continue reading ಮೋಹನ್‌ದಾಸ್‌ ಪೈ Vs ರಾಮಲಿಂಗಾರೆಡ್ಡಿ | ಸಾರ್ವಜನಿಕ ಸಾರಿಗೆ ವಿಚಾರದಲ್ಲಿ ಶುರುವಾಯ್ತು ‘X’ ವಾರ್!