ಮೊಳಕಾಲ್ಮುರು ನೂತನ ಬಸ್ ನಿಲ್ದಾಣ ಲೋಕಾರ್ಪಣೆ: ಸಾಂಕೇತಿಕವಾಗಿ ಬಸ್‌ಗಳ ಓಡಾಟಕ್ಕೆ ಚಾಲನೆ ನೀಡಿದ ಸಚಿವ ಟಿ.ರಘುಮೂರ್ತಿ
ಹೊಸದಿಗಂತ ವರದಿ ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಮೊಳಕಾಲ್ಮುರು ಪಟ್ಟಣದಲ್ಲಿ ನಿರ್ಮಿಸಲಾಗಿರುವ ನೂತನ ಬಸ್ ನಿಲ್ದಾಣದಲ್ಲಿ ಭಾನುವಾರ ಪೂಜಾ ಕಾರ್ಯಕ್ರಮ ನೆರವೇರಿಸಿದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅವರು ಸಾಂಕೇತಿಕವಾಗಿ ಬಸ್‌ಗಳ ಕಾರ್ಯಾಚರಣೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಇದು ಬಸ್ ನಿಲ್ದಾಣದ ಅಧಿಕೃತ ಉದ್ಘಾಟನಾ ಸಮಾರಂಭವಲ್ಲ. ಮೊಳಕಾಲ್ಮುರು ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ … Continue reading ಮೊಳಕಾಲ್ಮುರು ನೂತನ ಬಸ್ ನಿಲ್ದಾಣ ಲೋಕಾರ್ಪಣೆ: ಸಾಂಕೇತಿಕವಾಗಿ ಬಸ್‌ಗಳ ಓಡಾಟಕ್ಕೆ ಚಾಲನೆ ನೀಡಿದ ಸಚಿವ ಟಿ.ರಘುಮೂರ್ತಿ
Copy and paste this URL into your WordPress site to embed
Copy and paste this code into your site to embed