ಮೋನಾಲಿಸಾ–ಫರ್ಮನ್ ಖಾನ್ ವಿವಾಹ: ಪ್ರೆಸ್ ಮೀಟ್ ನಲ್ಲಿ ನವಜೋಡಿ ಹೇಳಿದ್ದೇನು?
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾಕುಂಭ ಮೇಳದ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಗಮನ ಸೆಳೆದಿದ್ದ ಮೋನಾಲಿಸಾ ಇದೀಗ ತಮ್ಮ ಮದುವೆ ವಿಚಾರದಿಂದ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ದೀರ್ಘಕಾಲದ ಸ್ನೇಹಿತ ಫರ್ಮನ್ ಖಾನ್ ಜೊತೆ ಕೇರಳದ ಅರುಮನೂರು ದೇವಸ್ಥಾನದಲ್ಲಿ ಹಿಂದು ಸಂಪ್ರದಾಯದಂತೆ ಮದುವೆಯಾಗಿರುವುದಾಗಿ ಅವರು ತಿಳಿಸಿದ್ದಾರೆ. ಮದುವೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹಲವು ರೀತಿಯ ಟೀಕೆಗಳು ಹಾಗೂ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನವ ದಂಪತಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ. ಅಂತರ್ಧರ್ಮೀಯ ವಿವಾಹದ ಹಿನ್ನೆಲೆಯಲ್ಲಿ ಕೇಳಿಬಂದ ‘ಲವ್ … Continue reading ಮೋನಾಲಿಸಾ–ಫರ್ಮನ್ ಖಾನ್ ವಿವಾಹ: ಪ್ರೆಸ್ ಮೀಟ್ ನಲ್ಲಿ ನವಜೋಡಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed