ನಟಿ ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಂಚನೆ: ಕಿಡಿಗೇಡಿಗಳ ವಿರುದ್ಧ ನಟಿ ಗರಂ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಟ, ನಟಿಯರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಹಣ ದೋಚಿರುವ ಹಲವು ಪ್ರಕರಣಗಳು ನಡೆದಿವೆ. ಈ ಹಿಂದೆ ಸಲ್ಮಾನ್ ಖಾನ್ ಅವರ ನಿರ್ಮಾಣ ಸಂಸ್ಥೆಯಿಂದ ವಂಚನೆ ನಡೆದಿತ್ತು. ಆ ವಿಷಯಕ್ಕೆ ಸಂಬಂಧ ಸಲ್ಮಾನ್ ಖಾನ್ ಸ್ಪಷ್ಟನೆ ನೀಡಿದ್ದರು. ಇದೀಗ ನಟಿ ವಿದ್ಯಾ ಬಾಲನ್ ಹೆಸರಲ್ಲೂ ಅಂಥದ್ದೇ ವಂಚನೆ ಬಯಲಾಗಿದೆ.

ವಿದ್ಯಾ ಬಾಲನ್ ಹೆಸರಿನಲ್ಲಿ ನಕಲಿ ಸೋಷಿಯಲ್ ಮೀಡಿಯಾ ಖಾತೆ ತೆರೆದು ನಟಿಯ ಹೆಸರಿನಲ್ಲಿ ಹಣ ಸಂಪಾದನೆ ಮಾಡುತ್ತಿದ್ದಾರಂತೆ. ಈ ವಿಷಯ ತಿಳಿದ ವಿದ್ಯಾ ಬಾಲನ್ ಪೊಲೀಸ್ ಠಾಣೆಗೆ ತೆರಳಿ. ಇಂತಹ ಕೃತ್ಯ ಎಸಗುವವರನ್ನು ಬಂಧಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಕರೆ ನೀಡಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!