ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೊಟೀಸ್ ಜಾರಿ ಮಾಡಿದೆ.
ಡಿ.ಕೆ.ಶಿವಕುಮಾರ್ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಇದರ ಭಾಗವಾಗಿ ಹೈಕೋರ್ಟ್ ಇಡಿಗೆ ನೋಟೀಸ್ ಜಾರಿ ಮಾಡಿದೆ.