ಮನಿ ಲಾಂಡರಿಂಗ್ ಪ್ರಕರಣ: ICICI ಬ್ಯಾಂಕ್ ಮಾಜಿ CEO ಚಂದಾ ಕೊಚ್ಚರ್, ಪತಿ ದೀಪಕ್ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಅವರನ್ನು ಶುಕ್ರವಾರ ಸಿಬಿಐ ಬಂಧಿಸಿದೆ.
ಬ್ಯಾಂಕ್ ಮತ್ತು ವಿಡಿಯೋಕಾನ್ ಗ್ರೂಪ್ ಸಂಬಂದಿಸಿದ ಮನಿ ಲಾಂಡರಿಂಗ್ ಪ್ರಕರಣದ ತನಿಖೆಯ ಭಾಗವಾಗಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಅವರ ಬಂಧನವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!