ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ವಿರುದ್ಧ ಜಾರ್ಜ್​ಶೀಟ್​ ಸಲ್ಲಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನಲ್ಲಿ ನಡೆದಿರುವ ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ವಿರುದ್ಧ ಜಾರಿ ನಿರ್ದೇಶನಾಲಯ ಇಂದು ಚಾರ್ಜ್‌ಶೀಟ್ ಸಲ್ಲಿಸಿದೆ.
ಇದೀಗ ಆಗಸ್ಟ್ 27 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಿದೆ. ಮೇ 31 ರಂದು ಶ್ರೀನಗರದಲ್ಲಿ ಅಬ್ದುಲ್ಲಾ ಅವರನ್ನು ಮೂರು ಗಂಟೆಗಳ ಕಾಲ ಇಡಿ ವಿಚಾರಣೆ ನಡೆಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!