ಹೊಸದಿಗಂತ ಡಿಜಿಟಲ್ ಡೆಸ್ಕ್:
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಆಪ್ತ ಸಹಾಯಕ ಹಾಗೂ ರಿಲಯನ್ಸ್ ಪವರ್ ಲಿಮಿಟೆಡ್‌ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಬಂಧಿಸಿದೆ.
₹17,000 ಕೋಟಿ ಮೌಲ್ಯದ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಈ ಬಂಧನ ನಡೆದಿದೆ.