Saturday, August 13, 2022

Latest Posts

ಪರಿಸರ ಸ್ನೇಹಿ ಬ್ಯಾಗ್ ಖರೀದಿಯಲ್ಲಿ ಅವ್ಯವಹಾರ ಆರೋಪ: ಅಮಾನತಿಗೆ ಶಾಸಕ ಸಾ.ರಾ. ಮಹೇಶ್ ಆಗ್ರಹ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರಿಸರ ಸ್ನೇಹಿ ಬ್ಯಾಗುಗಳ ಖರೀದಿಯಲ್ಲಿ ಅವ್ಯವಹಾರ ಮಾಡಿದ್ದಾರೆ ಎಂದು ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ದೂರು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಕಾರ್ಯದರ್ಶಿ ರವಿಕುಮಾರ್‌ ಅವರಿಗೆ ದೂರು ನೀಡಿದ್ದಾರೆ.
ಪರಿಸರ ಸ್ನೇಹಿ ಬ್ಯಾಗ್ ಹಾಗೂ ಅವ್ಯವಹಾರದ ದಾಖಲೆ ಸಮೇತ ವಿಧಾನಸೌಧಕ್ಕೆ ಆಗಮಿಸಿದ್ದ ಅವರು, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು 6 ಕೋಟಿ ಕಿಕ್‌ಬ್ಯಾಕ್ ಪಡೆದುಕೊಂಡಿದ್ದಾರೆ . ಅವರ ಮೇಲೆ 7 ರಿಂದ 8 ಪ್ರಕರಣಗಳು ಇವೆ. ಹೀಗಾಗಿ ಅವರನ್ನು ಅಮಾನತು ಮಾಡುವಂತೆ ಆಗ್ರಹ ಮಾಡಿದ್ದೇನೆ ಎಂದು ಶಾಸಕ ಸಾ.ರಾ. ಮಹೇಶ್ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss