ರಾಮನ ಹೆಸರಿನ ಕಾಣಿಕೆಗೆ ಕನ್ನ?: ಅಯೋಧ್ಯೆಯ ಮಂದಿರದ ಸಿಬ್ಬಂದಿ ಮನೆಯಲ್ಲಿ 10 ಲಕ್ಷ ಹಣ ಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ರಾಮಮಂದಿರದ ದೇಣಿಗೆ ನಿಧಿ ನಿರ್ವಹಣೆ ಕುರಿತ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ದೇವಸ್ಥಾನದ ಕಾಣಿಕೆ ಹಣದ ದುರುಪಯೋಗದ ಆರೋಪಗಳ ನಡುವೆಯೇ ದೇವಾಲಯದ ಸಿಬ್ಬಂದಿಯೊಬ್ಬರ ಮನೆಯಿಂದ ಲಕ್ಷಾಂತರ ರೂಪಾಯಿ ನಗದು ಪತ್ತೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. ಸಿಬ್ಬಂದಿ ನಿವಾಸದ ಮೇಲೆ ದಾಳಿ ಪೊಲೀಸರು ಅಯೋಧ್ಯೆಯ ರುಡೌಲಿ ಪ್ರದೇಶದಲ್ಲಿರುವ ಲವಕುಶ್ ಮಿಶ್ರಾ ಎಂಬ ಸಿಬ್ಬಂದಿಯ ನಿವಾಸದ ಮೇಲೆ ದಾಳಿ ನಡೆಸಿ ಸುಮಾರು 10 ರಿಂದ 12 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ಟ್ರಸ್ಟ್‌ನ … Continue reading ರಾಮನ ಹೆಸರಿನ ಕಾಣಿಕೆಗೆ ಕನ್ನ?: ಅಯೋಧ್ಯೆಯ ಮಂದಿರದ ಸಿಬ್ಬಂದಿ ಮನೆಯಲ್ಲಿ 10 ಲಕ್ಷ ಹಣ ಪತ್ತೆ
Copy and paste this URL into your WordPress site to embed
Copy and paste this code into your site to embed