ಹಣ ಅಕ್ರಮ ವರ್ಗಾವಣೆ ಪ್ರಕರಣ: ಸೆಂಥಿಲ್‌ ಬಾಲಾಜಿ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡು ಸಚಿವ ವಿ. ಸೆಂಥಿಲ್‌ ಬಾಲಾಜಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ಸೆಷನ್ಸ್‌ ನ್ಯಾಯಾಲಯವು ಮೂರನೇ ಬಾರಿ ವಜಾಗೊಳಿಸಿದೆ.

ಜಾರಿ ನಿರ್ದೇಶನಾಯದ (ಇ.ಡಿ) ಅಧಿಕಾರಿಗಳು ಬಾಲಾಜಿ ಅವರನ್ನು 2023 ಜೂನ್‌ 14ರಂದು ಇ.ಡಿ ಬಂಧಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!