ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಮತ್ತೊಂದು ಮಂಕಿಪಾಕ್ಸ್ ಪ್ರಕರಣ ವರದಿಯಾಗಿದೆ.
ನೈಜೀರಿಯಾದ 31 ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ, ಭಾರತದ ಸಂಖ್ಯೆ ಈಗ ಒಂಬತ್ತಕ್ಕೇರಿದೆ.
ಸಾರ್ವಜನಿಕ ಆರೋಗ್ಯ ತುರ್ತುಸ್ಥಿತಿ ಮತ್ತು ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ಆರೋಗ್ಯ ಸಚಿವಾಲಯವು ರೋಗವನ್ನು ತಡೆಗಟ್ಟಲು ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ