ಮತ್ತೆ ಚುರುಕಾದ ಮುಂಗಾರು: 5 ದಿನ ಭಾರೀ ಮಳೆ ಎಚ್ಚರಿಕೆ, ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಜೂನ್‌ನಲ್ಲಿ ದುರ್ಬಲವಾಗಿದ್ದ ಮುಂಗಾರು ಇದೀಗ ರಾಜ್ಯದಲ್ಲಿ ಮತ್ತೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಯೆಲ್ಲೋ, ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, … Continue reading ಮತ್ತೆ ಚುರುಕಾದ ಮುಂಗಾರು: 5 ದಿನ ಭಾರೀ ಮಳೆ ಎಚ್ಚರಿಕೆ, ಹಲವು ಜಿಲ್ಲೆಗಳಿಗೆ ಅಲರ್ಟ್