ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು: ಕರಾವಳಿ-ಮಲೆನಾಡಿನ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಬಿರುಸುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಒಳನಾಡಿನಲ್ಲೂ ಮಳೆಯ ಸಾಧ್ಯತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40–50 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ತುಮಕೂರು ಸೇರಿದಂತೆ … Continue reading ರಾಜ್ಯದಲ್ಲಿ ಮತ್ತೆ ಚುರುಕಾದ ಮುಂಗಾರು: ಕರಾವಳಿ-ಮಲೆನಾಡಿನ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Copy and paste this URL into your WordPress site to embed
Copy and paste this code into your site to embed