ಮುಂಗಾರು ಮಿಷನ್ ಆರಂಭ: ರಾಜ್ಯದೆಲ್ಲೆಡೆ ವರುಣನ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 4ರಿಂದ ಕರಾವಳಿ ಭಾಗದಲ್ಲಿ ಮುಂಗಾರು ಪ್ರವೇಶಿಸುವ ನಿರೀಕ್ಷೆಯಿದ್ದು, ಜೂನ್ 8ರ ಬಳಿಕ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಯೆಲ್ಲೋ ಅಲರ್ಟ್ ಘೋಷಣೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೂನ್ 3ರಿಂದ 5ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ … Continue reading ಮುಂಗಾರು ಮಿಷನ್ ಆರಂಭ: ರಾಜ್ಯದೆಲ್ಲೆಡೆ ವರುಣನ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ