ಜುಲೈ 22 ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಜುಲೈ 22 ರಿಂದ ಮುಂಗಾರು ಸಂಸತ್‌ ಅಧಿವೇಶನ ಆರಂಭವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಮುಂಗಾರು ಅಧಿವೇಶನದಲ್ಲಿ ಸರ್ಕಾರವು 2024-2025 ರ ಸಂಪೂರ್ಣ ಬಜೆಟ್ ಅನ್ನು ಪ್ರಸ್ತುತಪಡಿಸುವ ಸಾಧ್ಯತೆಯಿದೆ. ಹಣಕಾಸು ಸಚಿವಾಲಯವು ತನ್ನ ಪೂರ್ವ ಸಮಾಲೋಚನೆಯ ಬಜೆಟ್ ಸಭೆಗಳನ್ನು ವಿವಿಧ ಸಚಿವಾಲಯಗಳು ಮತ್ತು ಮಧ್ಯಸ್ಥಗಾರರೊಂದಿಗೆ ಜೂನ್ 17 ರೊಳಗೆ ಪ್ರಾರಂಭಿಸುತ್ತದೆ. ಜುಲೈ 22 ರಿಂದ ಆಗಸ್ಟ್‌ 9ರವರೆಗೆ ಅಧಿವೇಶನ ನಡೆಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!