ಜುಲೈ 20 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ: ಕಾವೇರಲಿರುವ ಆಡಳಿತ-ವಿರೋಧ ಪಕ್ಷಗಳ ಜಟಾಪಟಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಂಸತ್ತಿನ ಮುಂಗಾರು ಅಧಿವೇಶನವು ಜುಲೈ 20 ರಿಂದ ಆಗಸ್ಟ್ 13 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ತಿಳಿಸಿದ್ದಾರೆ. ಈ ಬಾರಿ ಕೇಂದ್ರ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ತೀವ್ರ ರಾಜಕೀಯ ಜಟಾಪಟಿ ಹಾಗೂ ಬಿರುಗಾಳಿ ಎದ್ದೇಳುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಸಂಧರ್ಭದಲ್ಲಿ ಕೇಂದ್ರ ಸರ್ಕಾರವು ಹಲವು ಪ್ರಮುಖ ಮಸೂದೆಗಳನ್ನು ಮಂಡಿಸುವ ಸಾಧ್ಯತೆಯಿದೆ. ಇದರಲ್ಲಿ ಮುಖ್ಯವಾಗಿ 130ನೇ ಸಂವಿಧಾನ ತಿದ್ದುಪಡಿ ಮಸೂದೆ ಸೇರಿದೆ. … Continue reading ಜುಲೈ 20 ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ: ಕಾವೇರಲಿರುವ ಆಡಳಿತ-ವಿರೋಧ ಪಕ್ಷಗಳ ಜಟಾಪಟಿ!
Copy and paste this URL into your WordPress site to embed
Copy and paste this code into your site to embed