ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲ: 39% ಮಳೆ ಕೊರತೆಯಿಂದ ಸಂಕಷ್ಟದಲ್ಲಿದೆ ಕೃಷಿ ಕ್ಷೇತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಅತ್ಯಧಿಕ ಮಳೆಯಾಗುವ ಪ್ರದೇಶಗಳಲ್ಲಿ ಒಂದಾಗಿ ಗುರುತಿಸಿಕೊಂಡಿರುವ ಕರಾವಳಿಯಲ್ಲಿ ಈ ಬಾರಿ ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಸುರಿಯದೆ ರೈತರನ್ನು ತೀವ್ರ ಸಂಕಷ್ಟಕ್ಕೆ ತಳ್ಳಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನವರಿ 1ರಿಂದ ಜುಲೈ 20ರವರೆಗೆ ಸಾಮಾನ್ಯ ಪ್ರಮಾಣಕ್ಕಿಂತ ಶೇ.39ರಷ್ಟು ಮಳೆ ಕೊರತೆ ದಾಖಲಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ಅದರ ಪರಿಣಾಮ ಸ್ಪಷ್ಟವಾಗಿ ಗೋಚರಿಸುತ್ತಿದೆ. ಸಾಮಾನ್ಯವಾಗಿ ಮುಂಗಾರು ಆರಂಭವಾದ ಕೂಡಲೇ ಭತ್ತದ ನಾಟಿ, ತೋಟಗಾರಿಕೆ ಹಾಗೂ ಇತರ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತವೆ. ಆದರೆ … Continue reading ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲ: 39% ಮಳೆ ಕೊರತೆಯಿಂದ ಸಂಕಷ್ಟದಲ್ಲಿದೆ ಕೃಷಿ ಕ್ಷೇತ್ರ