ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಮತ್ತು ಎರಡನೇ ಪಂದ್ಯಗಳಲ್ಲಿ ಭಾರತ ತಂಡವು 2 ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ಪುಟಿದೇದ್ದ ಇಂಗ್ಲೆಂಡ್ ಅಮೋಘ ಗೆಲುವು ಸಾಧಿಸಿತ್ತು.
ಹೀಗಾಗಿ ನಾಲ್ಕನೇ ಪಂದ್ಯ ಎಲ್ಲರ ಕುತೂಹಲ ಕೆರಳಿಸಿದೆ.ಟಾಸ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.